Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ವಿಭಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಡಿ. 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ  ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ  ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ  ಸಲ್ಲಿಸಿದ್ದಾರೆ.

Exit mobile version