Kundapra.com ಕುಂದಾಪ್ರ ಡಾಟ್ ಕಾಂ

ರವಿಚಂದ್ರ ಭಂಡಾರಿ ಅವರಿಗೆ ಅಂತಾರಾಷ್ಟ್ರೀಯ ಬೋಧಿ ಶ್ರೇಷ್ಟ ಶಿಕ್ಷಣ  ತಜ್ಞ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೋಟೇಶ್ವರದ ಕೃಷ್ಣಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ರವಿಚಂದ್ರ ಭಂಡಾರಿ ಅವರಿಗೆ ಚೆನ್ನೈನ ವಿಮೆನ್ಸ್ ಕ್ರಿಶ್ಚಿಯನ್ ಕಾಲೇಜು ಮತ್ತು ಬೋಧಿ ಇಂಟರ್ನ್ಯಾಷನಲ್ ಜರ್ನಲ್ ಇಂಡಿಯಾ  ಪ್ರಶಸ್ತಿ ಲಭಿಸಿದೆ.

ಇವರುಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಅಮೋಘ ಸೇವೆಗಾಗಿ ಕೊಡಮಾಡುವ ಬೋಧಿ ಇಂಟರ್ನ್ಯಾಷನಲ್ ಅಕಾಡೆಮಿಕ್ ಆಂಡ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ಸ್ -2024  ಇದರ ಬೋಧಿ ಶ್ರೇಷ್ಟ ಶಿಕ್ಷಣ ತಜ್ಞ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Exit mobile version