Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರ: ಫ್ಲೈ ಓವರ್‌ ಬಳಿ ಕಾರು ಢಿಕ್ಕಿಯಾಗಿ ಸ್ಕೂಟರ್‌ ಸವಾರನಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕೋಟೇಶ್ವರದ ಬಳಿ ಕಾರು ಸ್ಕೂಟರ್ ಡಿಕ್ಕಿಯಾಗಿ ಸವಾರನಿಗೆ ಗಾಯವಾಗಿದೆ.

ನೆಂಚಾರು ಗ್ರಾಮದ ನಿವಾಸಿ ವಿಜಯ (46) ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಕೋಟೇಶ್ವರ ಫ್ಲೈ ಓವರ್‌ ಬಳಿ ಹಿಂದಿನಿಂದ ಕುಂಭಾಶಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸಚಿನ್‌ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಾಯಗೊಂಡಿರುವ ವಿಜಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Exit mobile version