Kundapra.com ಕುಂದಾಪ್ರ ಡಾಟ್ ಕಾಂ

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಶಾಮ್ ಜಿ. ಎನ್. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡ ಮಾಡುವ 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಾಮ್ ಜಿ. ಎನ್. ಪೂಜಾರಿ ಆಯ್ಕೆಯಾಗಿದ್ದಾರೆ.

ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿಯ ಪುತ್ರ.

Exit mobile version