Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮಾಜಿ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಭಾರತದ ಮಾಜಿ ಕ್ರಿಕೆಟ್ ತಾರೆ ವಿ. ವಿ. ಎಸ್. ಲಕ್ಷ್ಮಣ್ ದಂಪತಿಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ನೀಡಿದರು.

ಈ ವೇಳೆ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾ ಹೋಮ ನೆರವೇರಿಸಿದರು. ದೇವಳದಿಂದ ಅವರನ್ನು ಗೌರವಿಸಲಾಯಿತು.

Exit mobile version