Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕರ್ನಾಟಕದ ಲೋಕಾಯುಕ್ತರಾದ ಜಸ್ಟೀಸ್ ಬಿ. ಎಸ್. ಪಾಟೀಲ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕರ್ನಾಟಕದ ಲೋಕಾಯುಕ್ತರಾದ ಜಸ್ಟೀಸ್ ಬಿ. ಎಸ್ ಪಾಟೀಲ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಮೂಕಾಂಬಿಕೆ ದರ್ಶನ ಪಡೆದು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ಧನಾಕ್ಷಿ ಪೂಜಾರಿ, ಮಾಲಿಂಗ ನಾಯ್ಕ್ ಉಪಸ್ಥಿತರಿದ್ದರು.

Exit mobile version