ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರ ಆಶ್ರಯದ 2024ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ಮನ್ವಿತಾ ಬಿ. ವಿ. ತ್ರಾಸಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಿರಿಯ ದರ್ಜೆ ಪರೀಕ್ಷೆಯಲ್ಲಿ 88.75%ರಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಲಾವಣ್ಯ ಶ್ರೀಧರ ಶೆಟ್ಟಿಗಾರ್ ತ್ರಾಸಿ ಅವರ ಶಿಷ್ಯೆಯಾಗಿದ್ದು, ತ್ರಾಸಿ ವಿಜಯ ಶೆಟ್ಟಿಗಾರ್ ಮತ್ತು ಭುವನೇಶ್ವರಿ ದಂಪತಿ ಪುತ್ರಿ.

