Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಅನ್ಸನ್ ಫೇರ್ನಾಂಡಿಸ್‌ಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಅನ್ಸನ್ ಫೇರ್ನಾಂಡಿಸ್ ಗಂಗೊಳ್ಳಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. 

 ಗಂಗೊಳ್ಳಿಯ ಸ್ಟೇಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿರುವ ಅನ್ಸನ್ ಫೇರ್ನಾoಡಿಸ್, ಪ್ರವೀಣ್ ಫೇರ್ನಾoಡಿಸ್ ಹಾಗೂ ಮೊಂತಿನ್ ಫೇರ್ನಾಂಡಿಸ್ ದಂಪತಿಯ ಪುತ್ರ.

Exit mobile version