Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ ಸ್ಪರ್ಧೆಯಲ್ಲಿ ಪ್ರಶ್ಮಾ ಶೆಟ್ಟಿಗೆ ತೃತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥಮೆಟಿಕ್ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರಶ್ಮಾ ಶೆಟ್ಟಿ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version