Site icon Kundapra.com ಕುಂದಾಪ್ರ ಡಾಟ್ ಕಾಂ

ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ತನಿಷ್ಕ್ ದಾಸ್ ಶೆಟ್ಟಿಗಾರ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ಮೈಸೂರು ಇವರ ಆಶ್ರಯದಲ್ಲಿ ನಡೆದ 2024ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಕಿನ್ನಿಮೂಲ್ಕಿಯ ತನಿಷ್ಕ್ ದಾಸ್ ಶೆಟ್ಟಿಗಾರ್ ಅವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾನೆ.

ಈತ ಶ್ರುತಿ ಭಟ್ ಉದ್ಯಾವರ ಅವರಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾನೆ. ಅವರು ಕಿನ್ನಿಮೂಲ್ಕಿಯ ತುಳಸಿದಾಸ್, ಹರಿಣಾಕ್ಷಿ ದಂಪತಿಯ ಪುತ್ರ.

Exit mobile version