Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಕೋಟೇಶ್ವರ ನಿವಾಸಿ ಮಹಮ್ಮದ್ ಫರ್ಹಾನ್ (19) ಅವರು ಬುಧವಾರದಂದು ವಾಸ್ತವ್ಯದ ಬಾಡಿಗೆ ಮನೆಯ ರೂಮ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.

ಅವರು ತನಗಿರುವ ಆರೋಗ್ಯ ಸಮಸ್ಯೆ ಅಥವಾ ಇನ್ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version