Site icon Kundapra.com ಕುಂದಾಪ್ರ ಡಾಟ್ ಕಾಂ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆöÊರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version