ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಯುವ ನಾಯಕರಾಗಿ ಗುರುತಿಸಿಕೊಂಡಿದ್ದ ಭರತ್ ಅವರು ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ.