ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳು ಚಲನಚಿತ್ರ ನಟ ವಿಶಾಲ್ ಅವರು ಭೇಟಿ ನೀಡಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ ಹಾಗೂ ಸದಸ್ಯರಾದ ರಘುರಾಮ್ ದೇವಾಡಿಗ ಶ್ರೀ ದೇವಿಯ ಪ್ರಸಾದ ನೀಡಿ ಗೌರವಿಸಿದರು.