Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕೃಷ್ಣರಾಜ ಒಡೆಯರ್ ಸಧ್ಭಾವನಾ ಪ್ರಶಸ್ತಿಗೆ ಪವಿತ್ರಾ ದೇವಾಡಿಗ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಚೇತನಾ ಪೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ರಿ. ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲ್ಪಡುವ ಶ್ರೀ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿಗೆ ಪವಿತ್ರ ದೇವಾಡಿಗ ಆಯ್ಕೆಯಾಗಿರುತ್ತಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 16 ಆದಿತ್ಯವಾರ ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಭವನ ವಿಜಯನಗರ 1ನೇ ಹಂತ ಮೈಸೂರು ಅಲ್ಲಿ ನಡೆಯಲಿರುವುದು.

ಅವಳು ಮೂರ್ತಿಮನೆ ಮೊಗೇರಿ ನಾಗರಾಜ್ ದೇವಾಡಿಗ ಹಾಗೂ ಸೀತಾ ದೇವಾಡಿಗ ದಂಪತಿಯ ಪುತ್ರಿ.

Exit mobile version