Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕುಂಭ ಮೇಳಕ್ಕೆ ಮತ್ತೊಂದು ರೈಲು ಬೇಡಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮನವಿ ಮೇರೆಗೆ ಆರಂಭಗೊಂಡಿರುವ ಕುಂಭ ಮೇಳ ವಿಶೇಷ ರೈಲಿನಲ್ಲಿ ಒತ್ತಡ ಹೆಚ್ಚಿರುವುದರಿಂದ ಮತ್ತೊಂದು ರೈಲಿನ ವ್ಯವಸ್ಥೆ ಮಾಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ದಕ್ಷಿಣ ರೈಲ್ವೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದರಿಂದ ಟಿಕೆಟ್ ಅಸಂಖ್ಯರಿಗೆ ಪಯಣ ವಂಚಿತ ಬೆಳೆಸುವ ಅವಕಾಶ ಲಭಿಸಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Exit mobile version