Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಗುಣರತ್ನ ಅವರಿಗೆ ಮೆಡಲ್ ಆಫ್ ಮೇರಿಟ್ ಸೇವಾ ಪದಕ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ನೀಡಲಾಗುವ ಮೆಡಲ್ ಆಫ್ ಮೇರಿಟ್ ಸೇವಾ ಪದಕಕ್ಕೆ ಉಡುಪಿ ಜಿಲ್ಲೆಯಿಂದ ಗುಣರತ್ನ ಅವರು ಆಯ್ಕೆಯಾಗಿದ್ದು ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಸೇವಾ ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

Exit mobile version