Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಮಾನ್ಯ ಜ್ಞಾನ ಪರೀಕ್ಷೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಸಾಧನೆ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ನವ್ಯ ಪೈ 8 (ಪ್ರಥಮ ಸ್ಥಾನ) ಹಾಗೂ ಪ್ರತೀಕ್ಷಾ 9 (10ನೇ ಸ್ಥಾನ) ವನ್ನು ಪಡೆದಿರುತ್ತಾರೆ.

ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version