ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೋಳಿ ಹಬ್ಬದ / ರಂಜಾನ್ ಹಬ್ಬದ ಪ್ರಯುಕ್ತ ಜನರಲ್ಲಿ ಸುರಕ್ಷತೆ ಭಾವನೆ ಮೂಡಿಸುವ ಸಲುವಾಗಿ ಕುಂದಾಪುರ ನಗರ ಹಾಗೂ ಗಂಗೊಳ್ಳಿ ಪೇಟೆ ಪರಿಸರದಲ್ಲಿ ಕುಂದಾಪುರ ಠಾಣೆ ಹಾಗೂ ಗಂಗೊಳ್ಳಿ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆರ್.ಎ.ಎಫ್ ಅಧಿಕಾರಿ, ಸಿಬ್ಬಂದಿಗಳು ಪ್ರತ್ಯೇಕವಾಗಿ ರೂಟ್ ಮಾರ್ಚ್ ನಡೆಸಿದರು.
ಕುಂದಾಪುರ ಹಾಗೂ ಗಂಗೊಳ್ಳಿಯಲ್ಲಿ ಪೊಲೀಸ್ ಹಾಗೂ ಆರ್.ಎ.ಎಫ್ ಸಿಬ್ಬಂದಿಗಳಿಂದ ರೋಟ್ ಮಾರ್ಚ್

