Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.80.76 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80.76 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 655 ವಿದ್ಯಾರ್ಥಿಗಳ ಪೈಕಿ 529 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 202 ವಿದ್ಯಾರ್ಥಿಗಳು ಹಾಗೂ 327 ವಿದ್ಯಾರ್ಥಿನಿಯರಿದ್ದಾರೆ.

ವಿಷಯವಾರು ಫಲಿತಾಂಶದಲ್ಲಿ ಹಿಂದಿ, ಸಂಸ್ಕೃತ, ಬಯಾಲಾಜಿ, ಐಟಿ ಹಾಗೂ ಆಟೋಮೊಬೈಲ್‌ ವಿಷಯದಲ್ಲಿ ಶೇ.100 ಫಲಿತಾಂಶ ಬಂದಿದ್ದು, ಬ್ಯುಸಿನೆಸ್‌ ಸ್ಟಡೀಸ್‌  ವಿಷಯದಲ್ಲಿ ಶೇ.88.06 ಫಲಿತಾಂಶ ದಾಖಲಿಸಿದ್ದಾರೆ. ಉಳಿದ ವಿಷಯಗಳಲ್ಲಿ ಶೇ.90ಕ್ಕಿಂತ ಹೆಚ್ಚಿನ ಫಲಿತಾಂಶ ದಾಖಲಿಸಲಾಗಿದೆ.

Exit mobile version