Site icon Kundapra.com ಕುಂದಾಪ್ರ ಡಾಟ್ ಕಾಂ

ಕಾಲ್ತೋಡು: ಸನ್ನಿಧಿ ಎಮ್ ಅವರು ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಜಿಲ್ಲೆಗೆ 5ನೇ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕಾಲ್ತೋಡು ಗ್ರಾಮದ ಸನ್ನಿಧಿ ಎಮ್ ಅವರು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಜಿಲ್ಲೆಗೆ ಐದನೇ ಸ್ಥಾನ ಪಡೆದಿದ್ದಾರೆ.

ಕಾಲ್ತೋಡು ವಿನೋದ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾದ ಈಕೆ ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರು

Exit mobile version