Site icon Kundapra.com ಕುಂದಾಪ್ರ ಡಾಟ್ ಕಾಂ

ಎ.12 -ಎ.13: ಕೊಲ್ಲೂರು ಶ್ರೀ ನಿತ್ಯಾನಂದ ಆಶ್ರಮದ 65ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ನಿತ್ಯಾನಂದ ಆಶ್ರಮದಲ್ಲಿ ಎ.12 ಮತ್ತು ಎ.13 ರಂದು  65ನೇ ವಾರ್ಷಿಕೋತ್ಸವ ನಡೆಯಲಿದೆ.

ಎ. 12ನೇ ಶನಿವಾರ ಬೆಳಿಗ್ಗೆ ಗಣಹೋಮ, ಗುರುಹೋಮ, ಶ್ರೀ ಗುರುದ್ವಯರ ಮಾಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಎ. 13 ನೇ ಆದಿತ್ಯವಾರ ಬೆಳಿಗ್ಗೆ ಶ್ರೀ ನಾಗದೇವರ ಕಲ್ಲೋಕ್ತ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಶ್ರಮದ ಪ್ರತಟಣೆ ತಿಳಿಸಿದೆ.

Exit mobile version