ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ಕೆಜಿಎಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಫ್ಟಿಂಗ್ ಸಬ್ ಜೂನಿಯರ್ ಸ್ಪರ್ಧೆಯ M-1 ವಿಭಾಗದ 66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ.
ಅವರು ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರಾಗಿರು ಹಾಗೂ ತುಳುನಾಡು ರಕ್ಷಣಾ ವೇದಿಕೆಯ ಕುಂದಾಪುರ ಘಟಕದ ಅಧ್ಯಕ್ಷರಾಗಿರುತ್ತಾರೆ.

