Site icon Kundapra.com ಕುಂದಾಪ್ರ ಡಾಟ್ ಕಾಂ

ಉದ್ಯಮಿ ಸಯ್ಯದ್ ಮೊಹಮ್ಮದ್ ಹಾರೀಸ್ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನ ಹೊಂದಿದ್ದಾರೆ.

ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು.

ಮೃತರು ಮೂವರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

Exit mobile version