Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ವಿವಿಧ ಹುದ್ದೆಗಳ ಮಾಹಿತಿ

Exit mobile version