ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಅವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು
ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.