ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷಾರತ ಮಿಷನ್ ಯೋಜನೆಯ ಅಡಿಯಲ್ಲಿಅಂಪಾರು ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 4ನೇ ತರಗತಿ ಮಕ್ಕಳಿಗೆ ಉಚಿತ ಸ್ವೇಟರ್ ವಿತರಿಸಿಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ, ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಕೆ. ಅಶೋಕ್, ಸತೀಶ್ ಶೆಟ್ಟಿ ಹಡಾಳಿ, ನವೀನ್ ಶೆಟ್ಟಿ ಹೊಸಿಮನೆ, ಭಾರತಿ ಶೇಟ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಮುಖಂಡರಾದ ಮಹೇಂದ್ರ ಭೋವಿ ಉಪಸ್ಥಿತರಿದ್ದರು.

