ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಉಪಾಧ್ಯಕ್ಷರನ್ನಾಗಿ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.
ಅಬ್ದುಲ್ ಮುನೀರ್ ಜನ್ಸಾಲೆ ಅವರು ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ತರಬೇತುದಾರರಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

