Site icon Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿನಿ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ರಿದಾ ಪರ್ವಿನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

Exit mobile version