Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನಾರೋಗ್ಯದಿಂದ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕ್ಷಿತಿಜ್ ಪೈ (12)  ಅನಾರೋಗ್ಯದಿಂದ ಮಂಗಳವಾರದಂದು ಮೃತಪಟ್ಟಿದ್ದಾನೆ.

ಈತ ಕೋಟ ಹಂದಟ್ಟು ನಿವಾಸಿ ಸಾಲಿಗ್ರಾಮದಲ್ಲಿ ನಂದಿನಿ ಮಿಲ್ಕ್ ಸ್ಟಾಲ್ ಮಾಲಕ ಪುಂಡಲೀಕ ಪೈ ಅವರ ಪುತ್ರನಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾನೆ.

ಈತ ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ.

Exit mobile version