ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮಂಚಿ ಮಣಿಪಾಲ ಇವರು 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಅಮರ ವೀರ ಗೀತ ಗಾಯನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಅಮರ ವೀರ ಗೀತ ಗಾಯನ ಸ್ಪರ್ಧೆಯಲ್ಲಿ ವೈಷ್ಣವಿ ದ್ವಿತೀಯ ಸ್ಥಾನ

