Site icon Kundapra.com ಕುಂದಾಪ್ರ ಡಾಟ್ ಕಾಂ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ 8ನೇ ತರಗತಿ ವಿದ್ಯಾರ್ಥಿಗಳಾದ ಸನ್ವಿತ್ ಮತ್ತು ತನೀಶ್ ವಿಜಯರಾಗಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿಕರಾಟೆ ಸ್ಪರ್ಧೆಯಲ್ಲಿ ಜನತಾ ಕಿರಿಮಂಜೇಶ್ವರದ ವಿದ್ಯಾರ್ಥಿ ರಜತ್ ರಾಜ್ಯಮಟ್ಟಕ್ಕೆ ಆಯ್ಕೆ – https://kundapraa.com/?p=88807 .

Exit mobile version