Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್  ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ  ಮಹಿಳೆಯರ ಥ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.

Exit mobile version