Site icon Kundapra.com ಕುಂದಾಪ್ರ ಡಾಟ್ ಕಾಂ

ಎನ್.ಎಸ್.ಯು.ಐ – ಬೈಂದೂರು ಕ್ಷೇತ್ರ: ತಲ್ಲೂರು ವಿಶೇಷ ಮಕ್ಕಳ ಶಾಲೆಯಲ್ಲಿ ಮಾಜಿ ಶಾಸಕರ ಕೆ. ಗೋಪಾಲ ಪೂಜಾರಿ ಅವರ ಜನ್ಮದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ) ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಜನ್ಮದಿನಾಚರಣೆಯನ್ನು ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಯಿಸಲಾಯಿತು.

ಈ ವೇಳೆ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್‌ ಮುಖಂಡರುಗಳು ಹಾಗೂ ಬೈಂದೂರು ಎನ್.ಎಸ್.ಯು.ಐ ಪದಾಧಿಕಾರಿಗಳು ಜೊತೆಗಿದ್ದರು.

Exit mobile version