ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಆಗಸ್ಟ್ 27 ರಿಂದ ನಾಲ್ಕು ದಿನ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ 20 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಗುಡುಗು ಸಹಿತ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

