Site icon Kundapra.com ಕುಂದಾಪ್ರ ಡಾಟ್ ಕಾಂ

ಬಿ.ಎಡ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅನುಪಮ ಹೊಳ್ಳ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬೀದರಿನ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (ಎಚ್. ಕೆ. ಇ. ಸೊಸೈಟಿ ) ವಿಧ್ಯಾರ್ಥಿನಿ ಅನುಪಮ ಹೊಳ್ಳ ಅವರು ಇಂಗ್ಲೀಷ್ ವಿಜ್ಞಾನ ವಿಭಾಗ ಪ್ರಥಮ ವರ್ಷ (ಬಿ. ಎಡ್) ದಲ್ಲಿ  8.75 ಎಸ್. ಜಿ. ಪಿ. ಎ. ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅನುಪಮ ಹೊಳ್ಳ ಅವರು ಬೀದರಿನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಗೋಪಾಲಕೃಷ್ಣ  ಹೊಳ್ಳ ವಂಡ್ಸೆ ಅವರ ಪುತ್ರಿ.ಇವರು ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು.

ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಹಪಾಟಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version