Site icon Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಕಥಾ ಸ್ಪರ್ಧೆಗೆ ಬರಹಗಾರರಿಂದ ಕಥೆಗಳ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸುರಭಿ ರಿ. ಬೈಂದೂರು ಸಂಸ್ಥೆಯು ರಜತ ಸಂಭ್ರಮದ ಅಂಗವಾಗಿ ರಾಜ್ಯ ಮಟ್ಟದ ʼಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ರಾಜ್ಯದ ಕಥೆಗಾರರಿಂದ ಸ್ವತಂತ್ರ ರಚನೆಯ, ಪ್ರಕಟವಾಗಿರದ ಕಥೆಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದ್ದು, ವಿಜೇತರಿಗೆ ಪ್ರಥಮ ರೂ.10,000, ದ್ವೀತಿಯ ರೂ.8,000, ಹಾಗೂ ತೃತೀಯ ರೂ.5,000 ಸಮಾಧಾನಕರ  ಬಹುಮಾನ ನೀಡಲಾಗುತ್ತಿದೆ. ನಿಮ್ಮ ಕಥೆಗಳನ್ನು 20 ಸೆಪ್ಟೆಂಬರ್ 2025ರ ಒಳಗೆ ಕಳಹಿಸಬಹುದಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು.

ನಿಯಮಗಳು:

ಹೆಚ್ಚಿನ ಮಾಹಿತಿಗಾಗಿ – 9945944269

ಕಥೆಗಳನ್ನು ಕಳುಹಿಸಬೇಕಾದ ವಿಳಾಸ
ಸುಧಾಕರ ಪಿ
ನಿರ್ದೇಶಕರು
ಸುರಭಿ ರಿ. ಬೈಂದೂರು,
ಬೈಂದೂರು ತಾಲೂಕು, ಉಡುಪಿ ಜಿಲ್ಲೆ – 576214

Exit mobile version