Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು
: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಭೆಯು ಇಲ್ಲಿನ ರೋಟರಿ ಕ್ಲಬ್‌ನಲ್ಲಿ ಬುಧವಾರ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಆಶಾ, ನಿರ್ದೇಶಕರಾದ ಸರಳಾ ಶೆಟ್ಟಿ,, ಗೀತಾ ಎಸ್., ಸಾವಿತ್ರಿ, ಗಿರಿಜಾ, ನೇತ್ರಾವತಿ, ಪ್ರೇಮಾ, ಲಕ್ಷ್ಮೀ ಬೈಂದೂರು, ಅಂಬಿಕಾ, ಅಲಿಯಾನಾಜ್, ಶ್ಯಾಮಲಾ, ಮಾಲತಿ, ಸಿಬ್ಬಂದಿ ಪೂರ್ಣಿಮಾ ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಹಾಗೂ ಆಡಿಟ್ ವರದಿ ಮಂಡಿಸಿದರು. ಕಛೇರಿ ಸಿಬ್ಬಂದಿ ನಾಗರಾಜ್ ಸ್ವಾಗತಿಸಿದರು. ಪತ್ರಕರ್ತ ಅಂದುಕಾ ಎ. ಎಸ್. ನಿರೂಪಿಸಿ, ವಂದಿಸಿದರು.

Exit mobile version