Site icon Kundapra.com ಕುಂದಾಪ್ರ ಡಾಟ್ ಕಾಂ

ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಎಸ್.ಬಿ.ಐ ಎಟಿಎಂ ಬಳಿ ಸಿಕ್ಕ ಚಿನ್ನದ ಸರವನ್ನು ಗಮನಿಸಿದ ಪೊಲೀಸ್‌ ಸಿಬ್ಬಂದಿಯೋರ್ವರು, ವಾರೀಸುದಾರರನ್ನು ಪತ್ತೆ ಹಚ್ಚಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಗಂಗಾಧರ್ ಅವರು ಚಿನ್ನದ ಸರ ಬಿದ್ದಿರುವುದನ್ನು ಗಮನಸಿ, ಪರಿಶೀಲಿಸಿ ವಾಸುದಾರರನ್ನು ಪತ್ತೆ ಹಚ್ಚಿ ಸರವನ್ನು ಹಿಂದಿರುಗಿಸಿದ್ದಾರೆ.

ಗಂಗಾಧರ್‌ ಅವರಿಗೆ ಇಲಾಖಾ ಮೇಲಾಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸಿದ್ದಾರೆ.

Exit mobile version