Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಟದ ವತಿಯಿಂದ ಮಹಾತ್ಮ ಗಾಂಧೀ ಜಯಂತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹೋಬಳಿ ಶಾಖೆ ಕೋಟ ಇದರ ವತಿಯಿಂದ ಮಹಾತ್ಮ ಗಾಂಧೀ ಜಯಂತಿ ಆಚರಿಸಲಾಯಿತು.

ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶಾಮ್ ಸುಂದರ್ ತೆಕ್ಕಟ್ಟೆ, ಸುರೇಶ್ ಹಕ್ಲಾಡಿ, ಕುಂದಾಪುರ ತಾಲೂಕು ಸಂಚಾಲಕ ಕೆ. ಸಿ. ರಾಜು ಬೆಟ್ಟಿನಮನೆ, ಕುಮಾರ್ ಕೋಟ, ಕೋಟ ಹೋಬಳಿ ಶಾಖೆ ಸಂಚಾಲಕ ನಾಗರಾಜ್ ಪಡುಕರೆ,ಕುಂದಾಪುರ ತಾಲೂಕು ಸಂಘಟನಾ ಸಂಚಾಲಕ ಚಂದ್ರ ಕೊರ್ಗಿ, ವಿಜಯ ಗಿಳಿಯಾರ್, ರೈತ ಧ್ವನಿ ಕೋಟ ಇದರ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ,ಗೋಪಾಲ್ ಗಿಳಿಯಾರು, ದಿನೇಶ್ ಹೊಸಮಠ, ದಿನೇಶ್ ಮೊಳಹಳ್ಳಿ ಉಪಸ್ಥಿತರಿದ್ದರು.

Exit mobile version