ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳಾಗಿ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಮಾಲತಿ ಹಾಗೂ ಗಣೇಶ ಬಿಲ್ಲವ ಮತ್ತು ಕೋಶಾಧಿಕಾರಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ.

