Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸುವಿಧಾ ಸೌಹರ್ಧ ಸೊಸೈಟಿಯ ನಿರ್ದೇಶಕರಾಗಿರುವ ಹೇಮಂತ್ ಕುಮಾರ್ ಶೆಟ್ಟಿ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸುವಿಧಾ ಸೌಹರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ನಿರ್ದೇಶಕರಾಗಿರುವ ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ  (59) ಅವರು ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.

ಅವರು ಜ್ಯೋತಿ ಲ್ಯಾಬೋರಟರಿ ಲಿಮಿಟೆಡ್ ಕಂಪೆನಿಯಲ್ಲಿ  ಜೋನಲ್ ಕಮರ್ಸಿಯಲ್ ಮೇನೇಜರ್ ಆಗಿ ಸೇವೆ ಸಲ್ಲಿಸುತಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Exit mobile version