Site icon Kundapra.com ಕುಂದಾಪ್ರ ಡಾಟ್ ಕಾಂ

ಕಬಡ್ಡಿ ಪಂದ್ಯಾಟ: ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version