Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸ್ಪರ್ಧೆ: ಮದರ್‌ ತೆರೇಸಾ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಪ್ರಣತಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಣ:
ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಅವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ”  ಬಗ್ಗೆ ಆಯೋಜಿಸಿದ ಎಮ್‌ಇಎಮ್‌ಇಎಸ್‌ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Exit mobile version