ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರ ವತಿಯಿಂದ ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್‌ಮೆಟಿಕ್ 2025 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.
ವಿದ್ಯಾರ್ಥಿಗಳಾದ ಅಪ್ರಮೇಯ ಆರ್. ನಾವಡ (3D) ಪ್ರಥಮ ಸ್ಥಾನ, ಕ್ಷಿತಿ (4D) ದ್ವಿತೀಯ ರನ್ನರ್ ಅಪ್, ಅತೀಶ್ ಎಸ್. ಪೂಜಾರಿ (4D) ದ್ವಿತೀಯ ಸ್ಥಾನ ಹಾಗೂ ಅವ್ಯನ್ ಎಸ್. (6B) 4ನೇ ಸ್ಥಾನ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

