Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎನ್ನುವ ವ್ಯಕ್ತಿಯು ಅ.27ರಂದು ಬೆಳಿಗ್ಗೆ 8 ಗಂಟೆಗೆ ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡ ಬಲ್ಲವರಾಗಿದ್ದು ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಬೈಂದೂರು ಪೋಲಿಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version