Site icon Kundapra.com ಕುಂದಾಪ್ರ ಡಾಟ್ ಕಾಂ

ಡಿ.25ರಂದು ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 27ನೇ ವರ್ಷದ ಸೂರ್ಯ ಕಂಬಳೋತ್ಸವ ಡಿಸೆಂಬರ್‌ 25 ಗುರುವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.

ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘಟಕ ಸಂತೋಷ ಪೂಜಾರಿ ಕಾಡಿನತಾರು ತಿಳಿಸಿದ್ದಾರೆ.

Exit mobile version