Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಏಳು ದಿನಗಳ ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮೊದಲ ಮೂರು ದಿನ  ಐಸ್ ಕ್ಯೂ ಲರ್ನಿಂಗ್ ನಾಗೇಶ್ವರ್ ರಾವ್ ಅವರು ಆಗಮಿಸಿ ಆಪ್ಟಿಟ್ಯೂಡ್ ಸ್ಕಿಲ್ ಹಾಗೂ ನಂತರದ ನಾಲ್ಕು ದಿನ ಕಾರ್ಪೊರೇಟ್ ಟ್ರೈನರ್ ಆಶಾ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಎಕ್ಸೆಲ್ ಮತ್ತು ಪವರ್ ಬಿಐ ತರಬೇತಿ ಕೈಕೊಂಡರು.

ಈ ತರಬೇತಿಯಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version