Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಪೈಲೂರು ಶ್ರೀನಿವಾಸ ರಾವ್ ಗೆ ಕೃಷಿ ಪ್ರಶಸ್ತಿ

ಕುಂದಾಪುರ: ಮಳೆ ನೀರಿನ ಕೊಯ್ಲು, ನೀರಿನ ಮಿತ ಬಳಕೆ, ನೀರಾವರಿ ಪದ್ಧತಿಗಳ ಕ್ರಮಬದ್ದ ನಿರ್ವಹಣೆ, ಬಹುಮಹಡಿ ಮಿಶ್ರಬೆಳೆ ಪದ್ಧತಿ, ಸುಧಾರಿತ ಅಡಿಕೆ ಕೊಯ್ಲು ಮನೆ ಮತ್ತು ತೋಟಗಳಲ್ಲಿ ಅಲಂಕಾರಿಕ ಸಸ್ಯಗಳ ಅಳವಡಿಕೆ ಮತ್ತು ಉತ್ತಮ ಸಾಗುವಳಿ ಪದ್ಧತಿಗಳ ಮೂಲಕ ರೈತ ವರ್ಗಕ್ಕೆ ಮಾರ್ಗದರ್ಶಕ ಪೈಲೂರು ಶ್ರೀನಿವಾಸ ರಾವ್ ಅವರಿಗೆ ಬಸ್ರೂರು ಅಪ್ಪಣ್ಣ ಹೆಗೆ ಹೆಸರಿನ 2015-16 ಸಾಲಿನ ಕೃಷಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಡಿ.24 ರಂದು ಬಸ್ರೂರಿನಲ್ಲಿ ನಡೆಯುವ ಬಿ. ಅಪ್ಪಣ್ಣ ಹೆಗ್ಡೆ ಅವರ 81ನೇ ಹುಟ್ಟುಹಬ್ಬದಂದು ಶ್ರೀ ರಾಮಕೃಷ್ಣ ಆಶ್ರಮ ಬೈಲೂರು ಶ್ರೀ ವಿನಾಯಕನಂದಜೀ ಮಹರಾಜ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಹಾಗೂ ಸಭೆ ಅಧ್ಯಕ್ಷv ಡಾ. ಎಚ್.ಎಸ್.ಬಲ್ಲಾಳ್ ವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಸಂಚಾಕಲ ಬಿ.ರಾಮಕಿಶನ್ ಹೆಗ್ಡೆ ತಿಳಿಸಿದ್ದಾರೆ.

Exit mobile version