Site icon Kundapra.com ಕುಂದಾಪ್ರ ಡಾಟ್ ಕಾಂ

ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ವಿಶ್ವಶತೀರ್ಥ ಸೇವಾ ಸಂಘ  ಹುಬ್ಬಳ್ಳಿ, ಭವಾನಿ ನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು “ವಿಶ್ವೇಶ ಸೇವಾ ಪ್ರಶಸ್ತಿ” ನೀಡಿ ಗೌರವಿಸಿದರು.

Exit mobile version